ಕೇದನೂರ ಗ್ರಾಮದ ಅನಿಕೇತ ಕೋಲಕಾರ ಕಾಲೇಜಿಗೆ ದ್ವೀತಿಯ..
ಬಿ.ಇ ಮೆಕ್ಯಾನಿಕಲ್ ಇಂಜಿನಿಯರಿಂಗನಲ್ಲಿ ಸಾಧನೆ.
ಬೆಳಗಾವಿ : ಸುರೇಶ ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ನ 2023-24ನೇ ಸಾಲಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಕೊನೆಯ ವರ್ಷದ ಕೊನೆಯ ಸೆಮಿಸ್ಟರ್ ನಲ್ಲಿ ಕೇದನೂರ ಗ್ರಾಮದ ಅನಿಕೇತ ರಮೇಶ ಕೋಲಕಾರ ಶೇ.90.40 ರಷ್ಟು ಅಂಕಗಳನ್ನು ಪಡೆಯುವದರ ಮೂಲಕ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾನೆ.
ಅನಿಕೇತನ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಶಿಕ್ಷಕ ವರ್ಗ, ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಅನಿಕೇತ ರಮೇಶ ಕೋಲಕಾರ ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಸ್ನೇಹಿತರು ಹಾಗೂ ಹಿತೈಷಿಗಳು ಶುಭ ಹಾರೈಸಿದ್ದಾರೆ.
ವರದಿ ಪ್ರಕಾಶ್ ಬಸಪ್ಪ ಕುರಗುಂದ.