ಸಂಕಷ್ಟಕ್ಕೆ ಸಿಲುಕಿದ ಜನರ ಸಹಾಯಕ್ಕೆ ನಿಂತ ಜಿಲ್ಲಾಡಳಿತ…

ಸಂಕಷ್ಟಕ್ಕೆ ಸಿಲುಕಿದ ಜನರ ಸಹಾಯಕ್ಕೆ ನಿಂತ ಜಿಲ್ಲಾಡಳಿತ…

ನದಿ ಒಳಹರಿವು ಹೆಚ್ಚಾದ ಕಡೆಗಳಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ..

ಅಥಣಿ : ತಾಲ್ಲೂಕಿನಲ್ಲಿ ಕೃಷ್ಣಾ‌ ನದಿತೀರದ ಮಾಂಗವಸತಿ ಗ್ರಾಮಸ್ಥರನ್ನು ಜಿಲ್ಲಾಡಳಿತದ ವತಿಯಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಯಿತು.

ಅತಿವೃಷ್ಟಿ ಹಾಗೂ ನದಿಯ ಒಳಹರಿವು ಹೆಚ್ಚಾದ ಪರಿಣಾಮವಾಗಿ ಸಂಕಷ್ಟಕ್ಕೆ ಸಿಲುಕಿದ ಗ್ರಾಮಗಳ ಜನರನ್ನು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ವರದಿ ಪ್ರಕಾಶ್ ಬಸಪ್ಪ ಕುರಗುಂದ..