ಬೆಳಗಾವಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್..

ಬೆಳಗಾವಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

ಬೆಳಗಾವಿ ತಾಲೂಕಿನ ಹಲಗಾ ಬಳಿ ನಡೆದ ಘಟನೆ

ಬೆಳಗಾವಿಯಿಂದ ಕೆಕೆ ಕೊಪ್ಪ ಹೋಗುವಾಗ ನಡೆದ ಘಟನೆ

ಬಸ್ ನಲ್ಲಿ ನಾಲ್ಕು ಜನ ಪ್ರಯಾಣಿಕರು ಸಂಚಾರ,

ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ,

ಹಿರೇಬಾಗೇವಾಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ,

ಚಾಲಕ ಸೇರಿ ಪ್ರಯಾಣಿಕರಿಗೂ ಕೂಡಾ ಸಣ್ಣ ಪುಟ್ಟ ಗಾಯಗಳಾಗಿವೆ,

ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ..