ಜಿಲ್ಲೆಯ ಜನರಿಗೆ ಉತ್ತಮ ಆಡಳಿತ ನೀಡಲು ಎಲ್ಲರು ಶ್ರಮಿಸೋಣ…

ಜಿಲ್ಲೆಯ ಜನರಿಗೆ ಉತ್ತಮ ಆಡಳಿತ ನೀಡಲು ಎಲ್ಲರು ಶ್ರಮಿಸೋಣ..

ಜಿಪಂ ಸಿಇಓ ರಾಹುಲ್ ಶಿಂಧೆ

ಬೆಳಗಾವಿ : ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಇಂದು 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಮಹನೀಯರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು.

ಗಣರಾಜ್ಯೊತ್ಸವ ಅಂಗವಾಗಿ ಮಾತನಾಡುತ್ತಾ ಜಿಲ್ಲೆಯ ಜನರಿಗೆ ಉತ್ತಮ ಆಡಳಿತ ನೀಡುವುದು ನಮ್ಮ ಕರ್ತವ್ಯ ಇದಕ್ಕಾಗಿ ಎಲ್ಲರೂ ಪ್ರಮಾಣಿಕವಾಗಿ ಕೆಲಸ ಮಾಡೋಣ ಎಂದು ಜಿಲ್ಲಾ ಪಂಚಾಯತಿ ಸಿಬ್ಬಂದಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರು (ಡಿ.ಆರ್.ಡಿ.ಎ), ಮುಖ್ಯ ಲೆಕ್ಕಾಧಿಕಾರಿಗಳು, ಮುಖ್ಯ ಯೋಜನಾಧಿಕಾರಿಗಳು, ಹಾಗೂ ಜಿಲ್ಲಾ ಪಂಚಾಯತಿಯ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಪ್ರಕಾಶ ಕುರಗುಂದ..ಜಿಲ್ಲೆಯ ಜನರಿಗೆ ಉತ್ತಮ ಆಡಳಿತ ನೀಡಲು ಎಲ್ಲರು ಶ್ರಮಿಸೋಣ.. ಜಿಪಂ ಸಿಇಓ ರಾಹುಲ್ ಶಿಂಧೆ ಬೆಳಗಾವಿ : ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಇಂದು 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಮಹನೀಯರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು. ಗಣರಾಜ್ಯೊತ್ಸವ ಅಂಗವಾಗಿ ಮಾತನಾಡುತ್ತಾ ಜಿಲ್ಲೆಯ ಜನರಿಗೆ ಉತ್ತಮ ಆಡಳಿತ ನೀಡುವುದು ನಮ್ಮ ಕರ್ತವ್ಯ ಇದಕ್ಕಾಗಿ ಎಲ್ಲರೂ ಪ್ರಮಾಣಿಕವಾಗಿ ಕೆಲಸ ಮಾಡೋಣ ಎಂದು ಜಿಲ್ಲಾ ಪಂಚಾಯತಿ ಸಿಬ್ಬಂದಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರು (ಡಿ.ಆರ್.ಡಿ.ಎ), ಮುಖ್ಯ ಲೆಕ್ಕಾಧಿಕಾರಿಗಳು, ಮುಖ್ಯ ಯೋಜನಾಧಿಕಾರಿಗಳು, ಹಾಗೂ ಜಿಲ್ಲಾ ಪಂಚಾಯತಿಯ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಪ್ರಕಾಶ ಕುರಗುಂದ..