ಬೆಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು..
ಬೆಳಗಾವಿಯ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ..
ಬೆಳಗಾವಿ ಲೋಕಾಯುಕ್ತ ಎಸ್ಪಿ ಹನಮಂತರಾಯ್ ನೇತೃತ್ವದಲ್ಲಿ ದಾಳಿ..
ಬೆಳಗಾವಿ : ದೇವರಾಜ್ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸಿದ್ಧಲಿಂಗಪ್ಪ ಬಾನಸಿ ಮನೆ ಮೇಲೆ ದಾಳಿ..
ಬೆಳಗಾವಿಯ ವಿದ್ಯಾನಗರದಲ್ಲಿರುವ ಸಿದ್ಧಲಿಂಗಪ್ಪ ಬಾನಸಿ ಮನೆ..

ರಾಯಭಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿರು ಮನೆ ಹಾಗೂ ಕಚೇರಿ ಮೇಲೆ ದಾಳಿ..
ಇನ್ನು ಧಾರವಾಡದ PWD ಮುಖ್ಯ ಇಂಜಿನಿಯರ್ ಎಚ್‌ಸಿ ಸುರೇಶ ಮನೆ ಮೇಲೂ ದಾಳಿ..
ಬೆಳಗಾವಿಯ ಹನುಮಾನ ನಗರದಲ್ಲಿರುವ ಎಚ್‌ಸಿ ಸುರೇಶ ಮನೆ
ಅದರಂತೆ ಗದಗದ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಗಂಗಾಧರ ಶಿರೋಳ ಮನೆ ಮೇಲೂ ದಾಳಿ..

ಬೆಳಗಾವಿ ವಿಭಾಗದ ಲೋಕಾಯುಕ್ತ ವ್ಯಾಪ್ತಿಯ ಮೂರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ..
ವರದಿ ಪ್ರಕಾಶ ಬಸಪ್ಪ ಕುರಗುಂದ.