ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ ಪಾಟೀಲ ನಿಧನ..

ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ ಪಾಟೀಲ ನಿಧನ..

ಬೆಳಗಾವಿ : ಬೆಳಗಾವಿಯಲ್ಲಿ ಇಂದು ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ ಪಾಟೀಲ್ ನಿಧನ ಹೊಂದಿದ್ದಾರೆ.

ನಿಪ್ಪಾಣಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಪರವಾಗಿ ಸ್ಪರ್ಧೆ ಮಾಡುತ್ತಿದ್ದ ಅವರು ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು, 68 ವರ್ಷದ ಗಡಿಭಾಗದ ರಾಜಕಾರಣಿ ಇಂದು ಅಸುನೀಗಿದ್ದಾರೆ..