ಜುಲೈ 24ರ ವರೆಗಿನ ಜಿಲ್ಲೆಯ ಎಸ್.ಆಯ್.ಆರ್.ವರದಿ

ಜುಲೈ 24ರ ವರೆಗಿನ ಜಿಲ್ಲೆಯ ಎಸ್.ಆಯ್.ಆರ್.ವರದಿ.

ಬೆಳಗಾವಿ : ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಆಯ್.ಆರ್) ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳ ಭೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿತರಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 41,07,000 ಮತದಾರರು ಮತದಾರರ ಪಟ್ಟಿಯಲ್ಲಿದ್ದು, ಜುಲೈ 24 ರ ವರೆಗೆ 41,07,000 ಎನ್ಯುಮರೇಶನ್ ಫಾರ್ಮಗಳನ್ನು ವಿತರಿಸಲಾಗಿದ್ದು, 33,30,948 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ.

ವಿಧಾನಸಭಾ ಮತಕ್ಷೇತ್ರವಾರು ವಿವರ:

1 ನಿಪ್ಪಾಣಿ ವಿಧಾನ ಸಭಾ ಮತಕ್ಷೇತ್ರದಲ್ಲಿ 2,34,559 ಫಾರ್ಮಗಳನ್ನು ವಿತರಿಸಲಾಗಿದ್ದು, 2,04,901 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 2-ಚಿಕ್ಕೋಡಿ-ಸದಲಗಾ ವಿಧಾನಸಭಾ ಮತಕ್ಷೇತ್ರದಲ್ಲಿ 2,36,892 ಫಾರ್ಮಗಳನ್ನು ವಿತರಿಸಲಾಗಿದ್ದು, 2,04,360 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 3-ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ 2,43,835 ಫಾರ್ಮಗಳನ್ನು ವಿತರಿಸಲಾಗಿದ್ದು, 1,99,148 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 4-ಕಾಗವಾಡ ವಿಧಾನಸಭಾ ಮತಕ್ಷೇತ್ರದಲ್ಲಿ 2,05,389 ಫಾರ್ಮಗಳನ್ನು ವಿತರಿಸಲಾಗಿದ್ದು, 1,74,526 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ.

5-ಕುಡಚಿ ವಿಧಾನಸಭಾ ಮತಕ್ಷೇತ್ರದಲ್ಲಿ 2,04,777 ಫಾರ್ಮಗಳನ್ನು ವಿತರಿಸಲಾಗಿದ್ದು, 1,51,081 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 6-ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ 2,21,154 ಫಾರ್ಮಗಳನ್ನು ವಿತರಿಸಲಾಗಿದ್ದು, 1,84,932 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 7-ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದಲ್ಲಿ 2,15,343 ಫಾರ್ಮಗಳನ್ನು ವಿತರಿಸಲಾಗಿದ್ದು, 1,85,491 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 8-ಅರಭಾವಿ ವಿಧಾನಸಭಾ ಮತಕ್ಷೇತ್ರದಲ್ಲಿ 2,65,589 ಫಾರ್ಮಗಳನ್ನು ವಿತರಿಸಲಾಗಿದ್ದು, 1,99,992 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 9-ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ 2,60,387 ಫಾರ್ಮಗಳನ್ನು ವಿತರಿಸಲಾಗಿದ್ದು, 1,96,038 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ.

10-ಯಮಕನಮರಡಿ ವಿಧಾನಸಭಾ ಮತಕ್ಷೇತ್ರದಲ್ಲಿ 2,09,392 ಫಾರ್ಮಗಳನ್ನು ವಿತರಿಸಲಾಗಿದ್ದು, 1,91,147 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 11-ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದಲ್ಲಿ 2,56,678 ಫಾರ್ಮಗಳನ್ನು ವಿತರಿಸಲಾಗಿದ್ದು, 1,55,387 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 12-ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದಲ್ಲಿ 2,52,937 ಫಾರ್ಮಗಳನ್ನು ವಿತರಿಸಲಾಗಿದ್ದು, 1,68,493 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 13-ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದಲ್ಲಿ 2,66,282 ಫಾರ್ಮಗಳನ್ನು ವಿತರಿಸಲಾಗಿದ್ದು, 2,23,073 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 14-ಖಾನಾಪುರ ವಿಧಾನಸಭಾ ಮತಕ್ಷೇತ್ರದಲ್ಲಿ 2,19,152 ಫಾರ್ಮಗಳನ್ನು ವಿತರಿಸಲಾಗಿದ್ದು, 1,92,051 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 15-ಕಿತ್ತೂರ ವಿಧಾನಸಭಾ ಮತಕ್ಷೇತ್ರದಲ್ಲಿ 2,01,008 ಫಾರ್ಮಗಳನ್ನು ವಿತರಿಸಲಾಗಿದ್ದು, 1,73,901 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ.

16-ಬೈಲಹೊಂಗಲ್ ವಿಧಾನಸಭಾ ಮತಕ್ಷೇತ್ರದಲ್ಲಿ 1,96,071 ಫಾರ್ಮಗಳನ್ನು ವಿತರಿಸಲಾಗಿದ್ದು, 1,76,053 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 17-ಸವದತ್ತಿ-ಯಲ್ಲಮ್ಮ ವಿಧಾನಸಭಾ ಮತಕ್ಷೇತ್ರದಲ್ಲಿ 2,06,128 ಫಾರ್ಮಗಳನ್ನು ವಿತರಿಸಲಾಗಿದ್ದು, 1,79,267 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ. 18-ರಾಮದುರ್ಗ ವಿಧಾನಸಭಾ ಮತಕ್ಷೇತ್ರದಲ್ಲಿ 2,11,483 ಫಾರ್ಮಗಳನ್ನು ವಿತರಿಸಲಾಗಿದ್ದು, 1,71,107 ಫಾರ್ಮ ಗಣಕೀಕರಣಗೊಳಿಸಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ..